Home

        Municipal Reforms Cell, Directorate of Municipal Administration has won the Bronze Award for the project Aasthi (GIS based property tax information System) in National Awards for e-Governance 2011 


     ಏಪ್ರಿಲ್ 2 ರಿಂದ ರಾಜ್ಯಾದ್ಯಂತ ಕರ್ನಾಟಕ ನಾಗರೀಕರಿಗೆ ಸೇವೆಗಳ ಖಾತರಿ ಕಾಯಿದೆ-2011 ಜಾರಿಗೆ ಬಂದಿದೆ. ದಿನಾಂಕ: 02/04/2012 ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದಗೌಡ ರವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಚಾಲನೆ ನೀಡಿದರು.

 


 

ದಿನಾಂಕ 24-02-2012 ರಂದು ಶುಕ್ರವಾರ ಬೆಳಗ್ಗೆ 9.00 ಗಂಟೆಗೆ ಮಾನ್ಯ  ಜಿಲ್ಲಾಧಿಕಾರಿರವರು  ನೆಲಮಂಗಲ ಪುರಸಭೆಗೆ ಬೇಟಿ ನೀಡಿ ಪುರಸಭೆ ವ್ಯಾಪ್ತಿಯಲ್ಲಿ ಕುಂದುಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

 


 

 

  ನೆಲಮಂಗಲ ಪುರಸಭೆಯು 1944 ರಲ್ಲಿ ಸ್ಥಾಪನೆಯಾಯಿತು. ನೆಲಮಂಗಲ ಪುರಸಭೆಯು ಬೆಂಗಳೂರಿನಿಂದ ಪುಣೆಗೆ ಹೋಗುವ ರಾಜ್ಯ ಹೆದ್ದಾರಿ ಸಂಖ್ಯೆ-4 ಮತ್ತು  ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-48ರ ರಸ್ತೆಯಲ್ಲಿದ್ದು ಬೆಂಗಳೂರಿನಿಂದ ಸುಮಾರು 27 ಕೀಲೋಮೀಟರ್ ದೂರದಲ್ಲಿರುತ್ತದೆ. 2001 ರ ಜನಗಣತಿಯ ಪ್ರಕಾರ ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ 25,287 ಜನಸಂಖ್ಯೆಯನ್ನು ಹೊಂದಿರುತ್ತದೆ. ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು    23 ಚುನಾಯಿತ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರಿರುತ್ತಾರೆ. ನೆಲಮಂಗಲ ಪುರಸಭೆಯ ವ್ಯಾಪ್ತಿಯು ಒಟ್ಟು 14.10  ಚದುರ ಕೀಲೋಮೀಟರ್ ಗಳಿರುತ್ತದೆ.


 Nelamangala Town Municipal Council was established in the year 1944. It is situated on SH-4 & NH-48 on Bangalore - Pune road, about 27 Kms from Bangalore. Town has a population of 25,287 as per 2001 Census. TMC has 23 wards & equal no. of Councillors & 5 nominated Councillors. Town has an area of 14.10 Sq.Kms.


 ಗಣಕೀಕರಣ : ನೆಲಮಂಗಲ ಪುರಸಭೆ ವ್ಯಾಪ್ತಿಯ ಆಸ್ತಿಗಳನ್ನು ಗುರುತಿಸಿ, ಆಸ್ತಿ ವಿವರಗಳನ್ನು ಸಂಗ್ರಹಿಸಿದ್ದು, ಮಾಹಿತಿಯನ್ನು ಗಣಕೀಕರಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಶೀಘ್ರದಲ್ಲೇ ನಾಗರೀಕರು ಇದರ ಸೌಲಭ್ಯ ಪಡೆಯಬಹುದಾಗಿರುತ್ತದೆ. ಇದರ ಜೊತೆಗೆ 1990 ನೇ ಸಾಲಿನಿಂದ ಈವರೆಗೆ ಜನನ ಮತ್ತು ಮರಣ ದಾಖಲೆಗಳನ್ನು ಗಣಕೀಕೃತಗೊಳಿಸಿದ್ದು, ನಾಗರೀಕರು ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗಧಿತ ಶುಲ್ಕ ಪಾವತಿಸಿ ಪಡೆಯಬಹುದಾಗಿರುತ್ತದೆ. 


 Computerisation : Properties within Nelamangala TMC limits have been identified & details have been collected & Computerisation of records is under progress. Citizens can avail this facility to pay property tax shortly. Birth & Death records are available online from the year 1998. Citizens can make use of this facility to register & obtain Birth & Death Certificates.      

 

This page is maintained by  Office manager , T.D. Lakshminanarayana


 

No. Of Visitors :
Last Updated   : 08/05/2012  Release History
Release 2.0.0, Powered By Karnataka Municipal Data Society & maintained by Nelamangala TMC
This website can best viewed with the resolution 1024 * 768 using Internet Explorer 7.0 or above.
Valid CSS!